ಆದಿಕಾಂಡ 42:25
TSK
¶ ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.