ಆದಿಕಾಂಡ 28:1
TSK
¶ ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು.
TSK
Treasury of Scripture Knowledge references in ಕನ್ನಡ IRV.
¶ ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು.
¶ ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು. ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು.
ಸಿಮೆಯೋನ್ ಕುಲದಿಂದ ಚೂರೀಷದ್ದೈಯ ಮಗನಾದ ಶೆಲುಮೀಯೇಲ್,
¶ ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ.
¶ ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,