ಆದಿಕಾಂಡ 35:23
TSK
¶ ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.
TSK
Treasury of Scripture Knowledge references in ಕನ್ನಡ IRV.
¶ ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.
ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,
¶ ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ: ತೋಲನ ವಂಶಸ್ಥರಾದ ತೋಲಾಯರು, ಪುವ್ವನ ವಂಶಸ್ಥರಾದ ಪೂನ್ಯರು,
¶ ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ.
¶ ಇಸ್ಸಾಕಾರನ ಮಕ್ಕಳು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಜನರು.