ಆದಿಕಾಂಡ 30:19
TSK
¶ ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.
TSK
Treasury of Scripture Knowledge references in ಕನ್ನಡ IRV.
¶ ಲೇಯಳು ಪುನಃ ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.
ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್,
¶ ಜೆಬುಲೂನ್ ಕುಲದ ಕುಟುಂಬಗಳು ಯಾವುವೆಂದರೆ: ಸೆರೆದನ ವಂಶಸ್ಥರಾದ ಸೆರೆದ್ಯರು, ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನ ವಂಶಸ್ಥರಾದ ಯಹಲೇಲ್ಯರು.
¶ ಇಸ್ರಾಯೇಲನ ಮಕ್ಕಳು ಯಾರೆಂದರೆ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,