ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,
TSK
TSK · ಆದಿಕಾಂಡ 46:19
Treasury of Scripture Knowledge references in ಕನ್ನಡ IRV.
¶ ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
¶ ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.
ಅದಕ್ಕೆ ನಿನ್ನ ಸೇವಕನಾದ, ನಮ್ಮ ತಂದೆಯು, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರು ಗಂಡು ಮಕ್ಕಳು ಹುಟ್ಟಿರುವುದು ನಿಮಗೆ ತಿಳಿದೇ ಇದೆ.
ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.
ಇಸ್ಸಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್,
¶ ಬೆನ್ಯಾಮೀನ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
¶ ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು.