ವಿಮೋಚನಕಾಂಡ 1:1
TSK
¶ ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:
TSK
Treasury of Scripture Knowledge references in ಕನ್ನಡ IRV.
¶ ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:
¶ ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.
ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.