TSK

TSK · ಆದಿಕಾಂಡ 46:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು.

ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.

ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.