TSK

TSK · ಆದಿಕಾಂಡ 46:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್‌ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು.

ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.