TSK

TSK · ಆದಿಕಾಂಡ 46:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.

ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.

¶ ಇವರೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ.