TSK

TSK · ಆದಿಕಾಂಡ 48:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಲೋಟನು, “ಕರ್ತನೇ, ಅದು ನನ್ನಿಂದಾಗದು;

¶ ಲಾಬಾನನು, “ಹಿರಿ ಮಗಳಿಗಿಂತ ಮೊದಲು ಕಿರಿಯ ಮಗಳನ್ನು ಮದುವೆ ಮಾಡಿಸಿಕೊಡುವುದು ನಮ್ಮ ದೇಶದ ಪದ್ಧತಿಯಲ್ಲ.

ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.

‹ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.›

¶ ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.