ಆದಿಕಾಂಡ 5:7
TSK
ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.
TSK
Treasury of Scripture Knowledge references in ಕನ್ನಡ IRV.
ಎನೋಷನು ಹುಟ್ಟಿದ ಮೇಲೆ, ಸೇತನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರ ಏಳು ವರ್ಷ ಬದುಕಿದನು.
ಮಹಲಲೇಲನು ಹುಟ್ಟಿದ ಮೇಲೆ ಕೇನಾನನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ನಲ್ವತ್ತು ವರ್ಷ ಬದುಕಿದನು.
ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.
ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರ ತೊಂಭತ್ತೈದು ವರ್ಷ ಬದುಕಿದನು.
ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.
¶ ಆದಾಮನ ಸಂತಾನದವರು; ಸೇತ್, ಎನೋಷ್,
ಯೌವನಸ್ಥರಾದ ನಮ್ಮ ಗಂಡುಮಕ್ಕಳು ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು, ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.