TSK

TSK · ಆದಿಕಾಂಡ 50:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.

¶ ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.

¶ ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.