ಆದಿಕಾಂಡ 50:26
TSK
¶ ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
TSK
Treasury of Scripture Knowledge references in ಕನ್ನಡ IRV.
¶ ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
‹ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.›
¶ ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
ಆಗ ಯೇಸುವು, ‹“ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.›