TSK

TSK · ಆದಿಕಾಂಡ 6:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.

¶ ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.

‹ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.›