TSK

TSK · ಇಬ್ರಿಯರಿಗೆ 11:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, “ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸ್ಕಹಬ್ಬಕ್ಕೆ ಕೊಯ್ಯಿರಿ.

ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.