¶ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು.
TSK
TSK · ಇಬ್ರಿಯರಿಗೆ 11:35
Treasury of Scripture Knowledge references in ಕನ್ನಡ IRV.
‹ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.›
‹ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”›
‹ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.›
ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
ಯಾವ ಕಾರಣದಿಂದ ಹೀಗೆ ಅವನಿಗೆ ವಿರುದ್ಧವಾಗಿ ಕೂಗಾಡುತ್ತಾರೆಂಬುದನ್ನು ಸಹಸ್ರಾಧಿಪತಿಯು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ಕೋಟೆಯೊಳಗೆ ತಂದು, ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಆಜ್ಞಾಪಿಸಿದನು.
¶ ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.
ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.