¶ ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು.
TSK
TSK · ಇಬ್ರಿಯರಿಗೆ 11:38
Treasury of Scripture Knowledge references in ಕನ್ನಡ IRV.
1 ಸಮುವೇಲನು 22:1
TSK
1 ಸಮುವೇಲನು 23:19
TSK
¶ ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಯೆಷಿಮೋನಿನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.
1 ಸಮುವೇಲನು 24:1
TSK
¶ ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿ ಇದ್ದಾನೆಂದು ಅವನಿಗೆ ತಿಳಿದುಬಂದಿತು.
1 ಅರಸುಗಳು 14:12
TSK
ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.
1 ಅರಸುಗಳು 18:4
TSK
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
1 ಅರಸುಗಳು 19:9
TSK
ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು.
ಕೀರ್ತನೆಗಳು 142:1
TSK
ನಾನು ಯೆಹೋವನಿಗೆ ಮೊರೆಯಿಡುವೆನು, ಯೆಹೋವನಿಗೆ ಕೂಗಿ ಬಿನ್ನೈಸುವೆನು.