TSK

TSK · ಇಬ್ರಿಯರಿಗೆ 5:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.