¶ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.
TSK
TSK · ಇಬ್ರಿಯರಿಗೆ 9:3
Treasury of Scripture Knowledge references in ಕನ್ನಡ IRV.
ವಿಮೋಚನಕಾಂಡ 36:35
TSK
ವಿಮೋಚನಕಾಂಡ 40:21
TSK
ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.
ಯೆಹೆಜ್ಕೇಲನು 41:4
TSK
ಅದರ ಕೋಣೆಗಳ ಉದ್ದವು ಇಪ್ಪತ್ತು ಮೊಳಗಳೂ, ಅಗಲವು ಇಪ್ಪತ್ತು ಮೊಳಗಳೂ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ” ಎಂದು ಹೇಳಿದನು.
ಇಬ್ರಿಯರಿಗೆ 6:19
TSK
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.
ಇಬ್ರಿಯರಿಗೆ 10:19
TSK
¶ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.