ಯೆಶಾಯ 14:26
TSK
ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
TSK
Treasury of Scripture Knowledge references in ಕನ್ನಡ IRV.
ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
¶ ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದೊಳಗೆ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
ಅದು ಈ ದಿನ ನೆರವೇರಿದೆ. ಇದರೊಂದಿಗೆ ಐಗುಪ್ತದ ಅರಸನಾದ ಫರೋಹನು, ಅವನ ಸೇವಕರು, ಪ್ರಧಾನರು, ಅವನ ಎಲ್ಲಾ ಜನರು,
¶ ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು.
ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.