TSK

TSK · ಯೆಶಾಯ 2:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ, ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.

ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.

¶ ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

¶ “ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ,