ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
TSK
TSK · ಯೆಶಾಯ 24:3
Treasury of Scripture Knowledge references in ಕನ್ನಡ IRV.
ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.
¶ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
¶ ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ. “ಗಟ್ಟಿಯಾದ ಸ್ಥಳದಲ್ಲಿ ಹೊಡೆದ ಮೊಳೆಯು ಆ ದಿನದಲ್ಲಿ ಕುಸಿದು ಹೋಗುವುದು; ಅದು ಬಡಿಯಲ್ಪಟ್ಟು ಬೀಳಲಾಗಿ ಅದರ ಮೇಲೆ ಇದ್ದ ಭಾರವೂ ತೆಗೆದು ಹಾಕಲ್ಪಡುವುದು ಯೆಹೋವನೇ ಇದನ್ನು ನುಡಿದಿದ್ದಾನೆ” ಎಂಬುದೇ.
ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.
ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,