TSK

TSK · ಯೆಶಾಯ 34:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”

¶ ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ.

“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”

ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.

¶ “‘ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ವತ್ತು ವರ್ಷ ನಿರ್ಜನವಾಗಿರುವುದು.

‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›

ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.