TSK

TSK · ಯೆಶಾಯ 36:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ನಿಂತು ಇಸ್ರಾಯೇಲ ಸೈನ್ಯದವರನ್ನು ಕೂಗಿ ಅವರಿಗೆ, “ನೀವು ಯುದ್ಧಮಾಡಲು ಬಂದದ್ದೇಕೆ? ನಾನು ಫಿಲಿಷ್ಟಿಯನು. ನೀವು ಸೌಲನ ಸೇವಕರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿರಿ.

ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ

ಹಾಸ್ಯಮಾಡುವವರಾಗಿ ಕೆಡುಕಿನ ವಿಷಯ ಮಾತನಾಡಿಕೊಳ್ಳುತ್ತಾರೆ; ಬಲಾತ್ಕಾರನಡಿಸಬೇಕೆಂದು ಹೆಮ್ಮೆಕೊಚ್ಚುತ್ತಾರೆ.

ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,

¶ ರಬ್ಷಾಕೆಯು ಅವರಿಗೆ, “ನೀವು ಹೋಗಿ, ಮಹಾರಾಜನಾದ ಅಶ್ಶೂರದ ಅರಸನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ, ‘ಈ ನಿನ್ನ ಭರವಸೆಗೆ ಯಾವ ಆಧಾರವುಂಟು?

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.