¶ ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.
TSK
TSK · ಯೆಶಾಯ 45:3
Treasury of Scripture Knowledge references in ಕನ್ನಡ IRV.
ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.
ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.
ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.
‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.
ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.