TSK

TSK · ಯೆಶಾಯ 48:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕಾಗಿದೆ ನೀನು ನನ್ನ ಹಿಂದೆ ಬಾ” ಎಂದನು.

ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.

“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”