¶ ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.
TSK
TSK · ಯೆರೆಮಿಯ 1:2
Treasury of Scripture Knowledge references in ಕನ್ನಡ IRV.
1 ಅರಸುಗಳು 13:20
TSK
¶ ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.
ಯೆರೆಮಿಯ 1:11
TSK
¶ ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.
ಯೆರೆಮಿಯ 36:2
TSK
“ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.
ಯೋನ 1:1
TSK
¶ ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ,
ಚೆಫನ್ಯ 1:1
TSK
¶ ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.