TSK

TSK · ಯೆರೆಮಿಯ 13:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.

¶ ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.

ಆತನು, “ನೀನು ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದುಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಬಾಗಿಲ ಮುಂದೆ ಯೆಹೂದ್ಯರ ಕಣ್ಣೆದುರಿಗೆ ನೆಲಗಟ್ಟಿನ ಕೆಳಗೆ ಇಟ್ಟು ಗಾರೆಯಿಂದ ಮುಚ್ಚಿ ಬಿಟ್ಟು ಅವರಿಗೆ ಹೀಗೆ ಹೇಳು,

¶ ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.