¶ “‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.
TSK
TSK · ಯೆರೆಮಿಯ 32:7
Treasury of Scripture Knowledge references in ಕನ್ನಡ IRV.
¶ “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.
ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರೆಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು” ಎಂದು ತಿಳಿಸಿದ್ದನು.
¶ ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.
ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, ‹“ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.›