ಯೋಬನು 1:4
TSK
¶ ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.
TSK
Treasury of Scripture Knowledge references in ಕನ್ನಡ IRV.
¶ ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.
ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.
‹ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.›