¶ ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿ ದುಃಖಾಕ್ರಾಂತನಾಗಿ ಬಹಳವಾಗಿ ಅಳುತ್ತಾ, “ಅಪ್ಪಾ, ತಂದೆಯೇ, ನನ್ನನ್ನು ಸಹ ಆಶೀರ್ವದಿಸು” ಎಂದು ಬೇಡಿಕೊಳ್ಳಲು ಇಸಾಕನು,
TSK
TSK · ಯೋಬನು 2:12
Treasury of Scripture Knowledge references in ಕನ್ನಡ IRV.
ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.
ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.
ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.
¶ ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.
¶ ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.
ನಿನ್ನ ನಿಮಿತ್ತ ದುಃಖದಿಂದ ಅರಚಿ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡಿ,