TSK

TSK · ಯೋಬನು 21:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ, ತಮ್ಮ ದಿನಗಳನ್ನು ಸುಖದಲ್ಲಿಯೂ, ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು.

‹ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.›

‹ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.›