TSK

TSK · ಯೋಬನು 21:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೇಗಾದರೂ ದುಷ್ಟನ ದೀಪವು ಆರುವುದು, ಅವನ ಒಲೆಯು ಉರಿಯುವುದಿಲ್ಲ.

ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.

‹ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು.›