TSK

TSK · ಯೋಬನು 21:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು.

ಯಥಾರ್ಥಜನರು ಇದನ್ನು ನೋಡಿ ಬೆರಗಾಗಿದ್ದಾರೆ, ಮತ್ತು ನಿರಪರಾಧಿಯು ಭ್ರಷ್ಟನ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.

ಪ್ರಭುಗಳು ಮೌನವಾಗಿ ಬಾಯ ಮೇಲೆ ಕೈಯಿಟ್ಟುಕೊಂಡರು.

ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.

ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.

ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.