ಯಾಜಕಕಾಂಡ 11:13
TSK
¶ “‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
TSK
Treasury of Scripture Knowledge references in ಕನ್ನಡ IRV.
¶ “‘ನಿಮಗೆ ನಿಷಿದ್ಧವಾದ ಮತ್ತು ಅಸಹ್ಯವಾದ ಪಕ್ಷಿಗಳು ಯಾವುವೆಂದರೆ ಗರುಡ, ಬೆಟ್ಟದ ಹದ್ದು,
ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ? ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು, ಆಕಾಶದ ಕಡೆಗೆ ಹಾರುವ ಹದ್ದಿನಂತೆ, ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.