ಯೋಬನು 3:1
TSK
ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ,
TSK
Treasury of Scripture Knowledge references in ಕನ್ನಡ IRV.
ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ,
¶ “ಆಗ ಶೂಹ್ಯನಾದ ಬಿಲ್ದದನು ಹೀಗೆಂದನು,
¶ ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?