ಆದಿಕಾಂಡ 21:6
TSK
¶ ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.
TSK
Treasury of Scripture Knowledge references in ಕನ್ನಡ IRV.
¶ ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.
ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.
ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.
ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.
ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
‹ಈಗ ಹಸಿದಿರುವವರಾದ ನೀವು ಧನ್ಯರು;› ‹ನಿಮಗೆ ತೃಪ್ತಿಯಾಗುವುದು.› ‹ಈಗ ಅಳುವವರಾದ ನೀವು ಧನ್ಯರು;› ‹ನೀವು ನಗುವಿರಿ.›