ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.
TSK
TSK · ಯೋವೇಲ 2:7
Treasury of Scripture Knowledge references in ಕನ್ನಡ IRV.
2 ಸಮುವೇಲನು 1:23
TSK
2 ಸಮುವೇಲನು 5:8
TSK
¶ ಆ ದಿನ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನು ಮತ್ತು ಕುಂಟರನ್ನು ಕಂದಕದಲ್ಲಿ ನಾಶಪಡಿಸಬೇಕು” ಎಂದು ಹೇಳಿದನು. ಆದುದರಿಂದ “ಕುರುಡರೂ ಕುಂಟರೂ ಅರಮನೆಯ ಒಳಗೆ ಬರಲಾಗದು” ಎಂಬ ಗಾದೆಯುಂಟು.
ಕೀರ್ತನೆಗಳು 19:5
TSK
ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.
ಯೆಶಾಯ 5:26
TSK
ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ.
ಯೋವೇಲ 2:9
TSK
ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ.