TSK

TSK · ಯೋವೇಲ 3:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.

ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.

ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, ‹“ನಿನ್ನ ರೋಗವು ಬಿಡುಗಡೆಯಾಯಿತು”› ಎಂದು ಹೇಳಿ