¶ ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.
TSK
TSK · ಯೋಹಾನನು 1:19
Treasury of Scripture Knowledge references in ಕನ್ನಡ IRV.
¶ ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು,
¶ ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,
¶ ಆತನು, ‹“ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ”› ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,
ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.
ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,