ಯೆಶಾಯ 42:21
TSK
ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.
TSK
Treasury of Scripture Knowledge references in ಕನ್ನಡ IRV.
ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.
ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.
‹ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.›
¶ ‹“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.›
‹ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,›‹ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.›