TSK

TSK · ಯೋಹಾನನು 10:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.

¶ ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.