TSK

TSK · ಯೋಹಾನನು 13:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದಂತೆಯೇ ಎಲ್ಲವನ್ನು ನೀವು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”

¶ ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, ‹“ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?›

ಅದಕ್ಕೆ ಯೇಸು ‹“ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು”› ಎಂದನು.