ಮಾರ್ಕನು 8:17
TSK
ಆತನು ಅದನ್ನು ತಿಳಿದು, ‹“ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?›
TSK
Treasury of Scripture Knowledge references in ಕನ್ನಡ IRV.
ಆತನು ಅದನ್ನು ತಿಳಿದು, ‹“ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?›
¶ ಯೇಸು ಅವರಿಗೆ, ‹“ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,›
‹ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ›‹ನನ್ನ ಆಜ್ಞೆಯಾಗಿದೆ.›
¶ ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.