TSK

TSK · ಯೋಹಾನನು 18:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು

¶ ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು, “ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ” ಎಂದು ದೃಢವಾಗಿ ಹೇಳಿದನು.

ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.