All books in ಕನ್ನಡ IRV

ಯೋಹಾನನು 18

ಕನ್ನಡ IRV · verse 40

21 ಅಧ್ಯಾಯಗಳು

ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.