TSK

TSK · ಯೋಹಾನನು 4:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.

ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.

‹ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು”› ಅಂದನು.

¶ ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, ‹“ನೀನು›‹ಮನುಷ್ಯಕುಮಾರನನ್ನು ನಂಬುತ್ತೀಯೋ?”› ಎಂದು ಕೇಳಿದನು.