2 ಅರಸುಗಳು 5:4
TSK
ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.
TSK
Treasury of Scripture Knowledge references in ಕನ್ನಡ IRV.
ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.
¶ ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು.