TSK

TSK · ಯೋಹಾನನು 4:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.

ಆತನು ಆಕೆಗೆ, ‹“ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ”› ಎಂದು ಹೇಳಿದನು.

ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.

ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,