TSK

TSK · ಯೋಹಾನನು 4:46

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಚೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.

ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,

¶ ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.

¶ ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,

ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.